BJP leader Shobha Karandlaje Said that BJP's Sate president change is false news.<br /><br /> ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು. ದೇಶದ ಜನರು ರಾಮಮಂದಿರ ಅಪೇಕ್ಷೆ ಪಟ್ಟಿದ್ದು, ಮೋದಿ ನೇತೃತ್ವದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ವಿಶ್ವಾಸ ಇದೆ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದರು.<br />