Surprise Me!

ವಿದೇಶದಲ್ಲಿ ನಟ ದರ್ಶನ್, ಸೃಜನ್ ಗೆ ಗೌರವ | FILMIBEAT KANNADA

2018-11-17 2 Dailymotion

ಇತ್ತೀಚಿಗಷ್ಟೆ ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ. ಅಲ್ಲಿನ ಕನ್ನಡ ಸಂಘ ಆಯೋಜನೆ ಮಾಡಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ನಟ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗಿಯಾಗಿದ್ದರು.<br /><br /> Kannada actor Darshan and Srujan Lokesh calibrated kannada rajyotsava in qatar.

Buy Now on CodeCanyon