ಡಿಸೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ತನ್ನ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 32 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.<br /><br />Congress release 2nd list of its candidates for Rajasthan assembly elections 2018