More than 20 Sugarcane farmers were arrested for protesting in Suvarna Vidhana soudha, Belagavi. H.D.Kumaraswamy statement on Farmers protest in Belagavi.<br /><br />ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸುವರ್ಣ ವಿಧಾನಸೌಧಕ್ಕೆ ಕಬ್ಬಿನ ಲಾರಿಯನ್ನು ರೈತರು ನುಗ್ಗಿಸಿದ್ದಾರೆ. 50ಕ್ಕೂ ಹೆಚ್ಚು ರೈತರನ್ನು ಬಂಧಿಸಲಾಗಿದ್ದು, 10 ರೈತರ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.