All farmer loan waivers are meaning less. State should first think about resources, said former PM and JDS supremo HD Deve Gowda in a monthly program at Bengaluru Ravindra Kalakshetra. <br /><br /> ಬೆಳೆ ಸಾಲ ಮಾತ್ರವಲ್ಲ, ಇತರೆ ಸಾಲಗಳನ್ನೂ ಒಳಗೊಂಡಂತೆ ರೈತರ ಎಲ್ಲ ಸಾಲಗಳನ್ನೂ ಸಂಪೂರ್ಣ ಮನ್ನಾ ಮಾಡಬೇಕೆಂಬ ಬೇಡಿಕೆ ಅರ್ಥಹೀನ ಆಗಬಹುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಎಚ್ಚರಿಸಿದರು.<br />