Surprise Me!

ಸಿ ಎಂ ಎಚ್ ಡಿ ಕುಮಾರಸ್ವಾಮಿಯನ್ನ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ | Oneindia Kannada

2018-11-19 3 Dailymotion

Leelavathi, Veteran Actress met CM H D Kumaraswamy at Krishna House, Bengaluru<br /><br /> ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ನಿನ್ನೆ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.<br />

Buy Now on CodeCanyon