ರೈತ ಮಹಿಳೆ ಬಗ್ಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯುವರು ನೀಡಿದ್ದ ಹೇಳಿಕೆ ಕುರಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 26 ಅಂಶಗಳುಳ್ಳ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು ರೈತ ಮಹಿಳೆಯ ಕುರಿತು ನೀಡುರುವ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.<br /><br />Chief minister HD Kumaraswamy requested to withdraw farmers protest and hold meeting to discuss the problems of the farmers.