During Karnataka cabinet meeting on Nov 19, what letter Minister Ramesh Jarkiholi given to Chief Minister HD Kumaraswamy. Is Ramesh angry on cabinet expansion? <br /><br />ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ನಂತರ ಬಹುತೇಕ ಎಲ್ಲಾ ಸಚಿವ ಸಂಪುಟ ಸಭೆಗೆ ಗೈರಾಗಿದ್ದ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಸೋಮವಾರ (ನ 19) ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಇದು ಹಲವು ಅನುಮಾನಗಳಿಗೂ ಕಾರಣವಾಯಿತು. <br />