BJP will protest all over the state against Kumaraswamy for his anti farmers actions and words. He also said Deve Gowda and family is opportunist politicians in the world. <br /><br />ರೈತರ ಸಮಸ್ಯೆಗಳಿಗೆ ದನಿಯಾಗದೆ, ದುರಹಂಕಾರ ಪ್ರದರ್ಶಿಸುತ್ತಿರುವ ಕುಮಾರಸ್ವಾಮಿ ವಿರುದ್ಧ ಬಿಜೆಪಿಯು ರಾಜ್ಯವ್ಯಾಪಿ ಪ್ರತಿಭಟನೆಗಳನ್ನು ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಂದು ಹೇಳಿದರು.<br />