ಲೋಕಸಭೆಗೆ ಸ್ಪರ್ಧೆ ಇಲ್ಲ: ಸಚಿವೆ ಸುಷ್ಮಾ ಸ್ವರಾಜ್ ರಾಜಕೀಯ ನಿವೃತ್ತಿ..! | Oneindia Kannada
2018-11-20 533 Dailymotion
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅಚ್ಚರಿ ಮೂಡಿಸಿದ್ದಾರೆ.<br /><br />Union Minister Sushma Swaraj announced that she will not contest in 2019 Lok Sabha election.