ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಬಿಜೆಪಿ ಬೆಂಬಲ ಸೂಚಿಸಿದ್ದು ಬುಧವಾರ(ನವೆಂಬರ್ 21)ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ADVERTISEMENT ಸಿಎಂ ಕುಮಾರಸ್ವಾಮಿಯನ್ನು ಮತ್ತೊಮ್ಮೆ ವಿಶ್ವಾಸದ್ರೋಹಿ ಎಂದು ನಿಂದಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.<br /><br /> The BJP will hold statewide agitation on Wednesday on a host of issues concerning the state, including Chief Minister HD Kumaraswamy’s controversial remark on a woman farmer.