JDS senior leader BM Farooq and H K Kumaraswamy may get into cabinet from JDS side. They might get place in the cabinet from Muslim and Dalit Quota.<br /><br /> ಸಚಿವ ಸಂಪುಟ ವಿಸ್ತರಣೆ ನವೆಂಬರ್ ಅಂತ್ಯಕ್ಕೆ ನಡೆಯಲಿದೆ ಎಂದು ಜೆಡಿಎಸ್ ವರಿಷ್ಠರು ಕಾಂಗ್ರೆಸ್ ಸಚಿವರು ಹೇಳುತ್ತಿದ್ದಾರೆ. ಅದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದು ತಿಳಿದಿಲ್ಲ. ಆದರೆ ಸಂಪುಟ ವಿಸ್ತರಣೆಯಾದರೆ ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷೆ ಮಾಡಬಹುದಾಗಿದೆ.