ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ನೀಡಿದ ದರದಂತೆ ಬಾಕಿ ಪಾವತಿಸುವಂತೆ ಮಾಲೀಕರಿಗೆ ಸೂಚಿಸಲಾಗಿದ್ದು, ನವೆಂಬರ್ 22 ರಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.<br /><br /> Chief Ministr HD Kumaraswamy directed Sugar factory owners to pay pending amount for sugar cane farmers in 15 days.