ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಿಜ ಜೀವನದಲ್ಲೂ ನಾಯಕರಾಗಿ ಮೆರೆದಿದ್ದಾರೆ. ಅವರು ಸಾವಿರಾರು ರೈತರ ಬೆಳೆ ಸಾಲವನ್ನು ತೀರಿಸಿದ್ದಾರೆ.<br /><br />Bollywood actor Amitab Bacchan cleared uttar pradesh's 1356 farmers loans of worth 4.05 crore rupees. Earlier he cleared Maharashtra's 350 farmers loans.