The Bharatiya Janata Party (BJP) Karnataka unit staged a huge protest in Mysore bank circle, Bengaluru against Chief Minister H.D. Kumaraswamy for failed to solve the problems of farmers. <br /><br /> 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡುವ ತನಕ ಬಿಜೆಪಿ ಹೋರಾಟ ನಡೆಸಲಿದೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.