Surprise Me!

ದೀಪಿಕಾ ಪಡುಕೋಣೆ ರಣ್ವೀರ್ ಸಿಂಗ್ ಆರತಕ್ಷತೆಗೆ ಇಂದ್ರಜಿತ್ ಲಂಕೇಶ್ ಹೋಗೋದಿಲ್ಲ | ಕಾರಣ? | FILMIBEAT KANNADA

2018-11-21 717 Dailymotion

Director Indrajit Lankesh will not able to attend Deepika Padukone and Ranveer Singh reception party watch is held today (November 21th) in Bengaluru. <br /><br />'ಬಾಜಿರಾವ್ ಮಸ್ತಾನಿ' ಜೋಡಿ ಈಗ ಬೆಂಗಳೂರಿನಲ್ಲಿದೆ. ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಜೋಡಿಯ ಆರತಕ್ಷತೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲವು ಪ್ರಮುಖ ನಟರು ಸಹ ನವ ಜೋಡಿಗೆ ಆಶೀರ್ವಾದ ಮಾಡಲಿದ್ದಾರೆ. ಆದರೆ, ನಿರ್ದೇಶಕ ಇಂದ್ರಜೀತ್ ಮಾತ್ರ ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

Buy Now on CodeCanyon