Kannada movie love birds Diganth and Aindrita Ray wedding ceremony will be held on December 12, 13 in Bengaluru. <br /><br /> ಸಾಕಷ್ಟು ವರ್ಷಗಳಿಂದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಪ್ರೇಮದ ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಇತ್ತು. ಈ ವಿಷಯವನ್ನು ಈ ಜೋಡಿ ಕೂಡ ಒಪ್ಪಿಕೊಂಡಿದ್ದರು. ಕೆಲ ತಿಂಗಳುಗಳ ಹಿಂದೆ ದಿಗಂತ್ ನಟನೆಯ 'ಕಥೆಯೊಂದು ಶುರುವಾಗಿದೆ' ಸಿನಿಮಾದ ಪ್ರೀಮಿಯರ್ ಶೋ ನಲ್ಲಿ ಭಾಗಿಯಾದ ಸಂದರ್ಭದಲ್ಲಿ ಐಂದ್ರಿತಾ ಮದುವೆಯ ಬಗ್ಗೆ ಮಾತನಾಡಿದ್ದರು.