Bjp MLA Suresh kumar questions, how intelligence report is getting to cm kumaraswamy son Nikhil kumar. <br /><br />ರೈತ ಮಹಿಳೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ ಸಿಎಂ ಮಗ ನಿಖಿಲ್ ಕುಮಾರ್ ಮಾತನಾಡಿದ್ದರು. 'ಅಪ್ಪನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ' ಎಂದು ಸಮರ್ಥಿಸಿಕೊಂಡಿದ್ದ ನಿಖಿಲ್, ಗುಪ್ತಚರ ಇಲಾಖೆ ಬಗ್ಗೆ ಪ್ರಸ್ತಾಪಿಸಿದ್ದರು. ಇದನ್ನು ಬಿಜೆಪಿ ಎಂಎಲ್‍ಎ ಸುರೇಶ್‍ಕುಮಾರ್ ಪ್ರಶ್ನಿಸಿದ್ದಾರೆ.