Deepika Padukone and Ranveer Singh are in the middle of a controversy because of their Anand Karaj wedding ceremony in Italy last week. <br /><br />ಬಾಲಿವುಡ್ ನಟ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿ ನವೆಂಬರ್ 14 ಮತ್ತು 15 ರಂದು ಇಟಲಿಯ ಲೇಕ್ ಕೊಮೊದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ದೀಪ್-ವೀರ್ ಜೋಡಿ ಮದುವೆಯಾಗಿದ್ದು, ಈಗ ಆ ವಿವಾಹ ವಿವಾದಕ್ಕೆ ಕಾರಣವಾಗಿದೆ. ಹೌದು, ಸಿಂಧಿ ಸಂಪ್ರದಾಯದಲ್ಲಿ ನಡೆದ ಮದುವೆ ಈಗ ಸಿಖ್ಖರ ಕೆಂಗಣ್ಣಿಗೆ ಗುರಿಯಾಗಿದೆ.