ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು(ನವೆಂಬರ್ 22)ರಂದು ಸಭೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಪಾಲಿಗೆ ಅಗ್ನಿ ಪರೀಕ್ಷೆಯಾಗಿರುವ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಸಂಬಂಧ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಿದ್ದು, ಈ ಸಭೆಗೆ ಕಾರ್ಖಾನೆ ಮಾಲೀಕರು ಗೈರಾದರೆ ಅಥವಾ ರೈತರ ಬೇಡಿಕೆಗಳಿಗೆ ಅಲಕ್ಷ್ಯ ತೋರಿದರೆ ರೈತರು ಮತ್ತೆ ಹೋರಾಟ ಮಾಡುವ ಸಾಧ್ಯತೆ ಇದೆ.<br /><br />Chief minister H.D.Kumaraswamy will be held crucial meeting with sugar factory owners regarding pending bills of sugar cane growers on November 22 at 12.30 pm at CM's resident office Krishna.