ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಆದರೆ ಅದಕ್ಕೆ ಬಿಜೆಪಿ ಹೈಕಮಾಂಡ್ ಅನುಮತಿ ನೀಡುತ್ತಿಲ್ಲ ಎಂದು ಗೋವಾ ಕೃಷಿ ಸಚಿವ ವಿಜೈ ಸರ್ದೇಸಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.<br /><br />Manohar Parrikar wants to resign, but Bjp highcommand will not let, says Goa Forward Party chief and Agriculture Minister Vijai Sardesai