Congress leader Satish Jarkiholi expressed unhappiness over not granting much enough fund from the coalition government for constituency development. <br /><br /> ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಇನ್ನೂ ನಡೆಯದೆ ಇರುವುದರ ಬಗ್ಗೆ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಮತ್ತೊಮ್ಮೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.