Surprise Me!

ಎಚ್ ಡಿ ಕುಮಾರಸ್ವಾಮಿ ಸರ್ಕಾರದ 6 ತಿಂಗಳ ಸಾಧನೆ ಹಾಗು ಗುರಿಗಳು | Oneindia Kannada

2018-11-24 10 Dailymotion

JDS and Congress coalition government has completed its six months of period with few achievements and many aims and challenges. Here is the story about. <br /><br />ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಸರಿ ಸುಮಾರು 22 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು ಆರು ತಿಂಗಳಲ್ಲಿ ತನ್ನ ಎಲ್ಲ ಸಾಮರ್ಥ್ಯವನ್ನು ಪಣಕ್ಕಿಟ್ಟಿದ್ದನ್ನು ಬಿಟ್ಟರೆ ಮತ್ತೇನೂ ಹೇಳಿಕೊಳ್ಳುವಂತಹ ಕೆಲಸಗಳನ್ನು ಮಾಡಿಲ್ಲ. ಈ ಮಧ್ಯೆ ರಾಜ್ಯ ಸರ್ಕಾರ ತನ್ನ ಹಲವು ಸಾಧನೆಗಳನ್ನು ಹೇಳಿಕೊಂಡಿದ್ದು ಹತ್ತಾರು ಗುರಿಗಳನ್ನು ಸಾರ್ವಜನಿಕರ ಮುಂದಿಟ್ಟಿದೆ. ಹಾಗಾದರೆ ಕಳೆದ ಆರು ತಿಂಗಳಲ್ಲಿ ಸರ್ಕಾರ ತಾನು ಸಾಧಿಸಿದೆ ಎಂದು ಹೇಳಿಕೊಂಡಿರುವ ಅಂಶಗಳು ಇಲ್ಲಿವೆ ನೋಡಿ..

Buy Now on CodeCanyon