ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೂ ರಾಮಮಂದಿರ ಕೂಗು ಜೋರಾಗಿ ಕೇಳಿಬರುತ್ತಿದೆ. ಬಿಜೆಪಿಯ ಮಾತೃ ಸಂಸ್ಥೆ ಆರ್‌ಎಸ್‌ಎಸ್ ಸೇರಿದಂತೆ ಮಿತ್ರ ಪಕ್ಷಗಳು ಸಹ ಬಿಜೆಪಿ ಮೇಲೆ ರಾಮಮಂದಿರ ನಿರ್ಮಾಣಕ್ಕೆ ಭಾರಿ ಒತ್ತಡ ಹೇರುತ್ತಿವೆ.<br /><br />Central government planning to present separate 'Ram temple' bill in winter session to build Ram Mandir. BJP facing big pressure by its alliance parties, RSS and other Hindu outfits.