Bigg Boss Kannada 6: Kavitha Gowda, Jayashree and Shashi are upset because of Andrew.<br /><br />ಬಿಗ್ ಬಾಸ್' ಮನೆಯಲ್ಲಿ ನಿನ್ನೆ ದೊಡ್ಡ ಹೈಡ್ರಾಮಾನೇ ನಡೆಯಿತು. ಒಂದ್ಕಡೆ ಕವಿತಾ ಗೊಳೋ ಅಂತ ಕಣ್ಣೀರಿಡುತ್ತಿದ್ದರೆ, ಇನ್ನೊಂದು ಕಡೆ ಜಯಶ್ರೀ-ಶಶಿ ಮತ್ತು ಆಂಡ್ರ್ಯೂ ನಡುವೆ ವಾಕ್ಸಮರ ನಡೆಯಿತು.