Karnataka Chief Minister H.D.Kumaraswamy expressed deep sense of sorrow and grief over the death of Kannada senior actor and Former minister M.H.Ambareesh. M.H.Ambareesh passed away on November 24, 2018.<br /><br />ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದರು. ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.<br />