Kannada Actor, Former Minister Ambareesh passes away in Bengaluru. B S Yeddyurappa son B Y Vijayendra says, its a bigg loss to Karnataka<br /><br /><br />ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬಿ ಸಾವಿಗೆ ಸಂತಾಪ ಸೂಚಿಸಿದ ಬಿ ಎಸ್ ವೈ ಮಗ ಬಿ ವೈ ವಿಜಯೇಂದ್ರ. ಅಂಬಿ ಸಾವು ಕರ್ನಾಟಕಕ್ಕೆ ತುಂಬಲಾರದ ನಷ್ಟ | ಬಿ ಎಸ್ ವೈ ಮಗ ಬಿ ವೈ ವಿಜಯೇಂದ್ರ ಹೇಳಿಕೆ