Surprise Me!

ಅಂಬರೀಶ್ ಬಗ್ಗೆ ಕಿಚ್ಚ ಸುದೀಪ್ ಬರೆದ ಭಾವಪೂರ್ಣ ಪತ್ರ ಇಲ್ಲಿದೆ | FILMIBEAT KANNADA

2018-11-26 66 Dailymotion

ರೆಬೆಲ್ ಸ್ಟಾರ್ ಅಂಬರೀಶ್ ಇಂದು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನ ಅರಗಿಸಿಕೊಳ್ಳುವುದೇ ಕಷ್ಟವಾಗಿದೆ. ಅಜಾತಶತ್ರುವಾಗಿ ಬಾಳಿ ಬದುಕಿದ್ದ ಅಂಬರೀಶ್ ಇಂದು ಎಲ್ಲರನ್ನು ಅಗಲಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಇಡೀ ಕರುನಾಡಿನಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ನೋವಿನಿಂದಲೇ ಎಲ್ಲರೂ ಅಂಬಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Buy Now on CodeCanyon