The last rites of rebel star Ambareesh, carried according to Hindu Tradition at Kanteerava Studios, Bengaluru today (Nov 26th). <br /><br />ಮಂಡ್ಯದ ಗಂಡು, ಕಲಿಯುಗ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ (5.57ಕ್ಕೆ) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಜರುಗಿತು. ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಪೂರೈಸಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಅಂಬರೀಷ್ ಅಂತಿಮ ಕ್ಷಣಗಳ ಫೋಟೋಗಳು<br />