Ambareesh : Why always Darshan faces the same problem? Actor Darshan faced difficulties during his father incident also.<br /><br />ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ನಟರು ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಆದರೆ, ದರ್ಶನ್ ಅವರಿಗೆ ಮಾತ್ರ ಒಂದು ದಿನ ಕಳೆದರೂ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯುವ ಅವಕಾಶ ಸಿಕ್ಕಿರಲಿಲ್ಲ. ದರ್ಶನ್ ಗೆ ಈ ರೀತಿ ಸಮಸ್ಯೆ ಈ ಹಿಂದೆಯೂ ಆಗಿತ್ತು.<br />