Minister D.K. Shivakumar has clarified that former MP and actress Ramya was unable to walk as she was suffering from fracture in leg and was absent for Ambareesh funeral. <br /><br />ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಕಾಲು ಮೂಳೆಯ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ನಡೆದಾಡದಂತಹ ಸ್ಥಿತಿಯಲ್ಲಿದ್ದಾರೆ ಹೀಗಾಗಿ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.<br />