ಬೌಂಡರಿಯಲ್ಲಿ ಕ್ಯಾಚ್ ಹಿಡಿಯಲು ಯತ್ನಿಸಿದಾಗ ಎಡಗಾಲಿನ ಹಿಮ್ಮಡಿ ಉಳುಕಿಸಿಕೊಂಡಿದ್ದ ಭಾರತದ ಆರಂಭಿಕ ಆಟಗಾರ ಪೃಥ್ವಿ ಶಾ ಅವರು, ಅಡಿಲೇಡ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಆಡುವುದಿಲ್ಲ.<br /><br /> The medical team is assessing Prithvi Shaw at the moment. He hurt his left ankle while attempting to take a catch at the boundary ropes. Shaw is being taken to the hospital for scan.