Surprise Me!

ಅಂಬಿ-ನಿಖಿಲ್ ಸಿನಿಮಾ ಆಗಬೇಕಿತ್ತು: ಆಗಲಿಲ್ಲ ಎಂಬ ನೋವು ಕಾಡ್ತಿದೆ..! | FILMIBEAT KANNADA

2018-11-30 409 Dailymotion

ಈ ಮಧ್ಯೆ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಪ್ರೈಸ್ ವಿಷ್ಯವೊಂದನ್ನ ಬಹಿರಂಗಪಡಿಸಿದ್ದಾರೆ. ಅಂಬರೀಶ್ ಮತ್ತು ತಮ್ಮ ಮಗ ನಿಖಿಲ್ ಕುಮಾರ್ ಅವರ ಜೊತೆ ಒಟ್ಟಿಗೆ ಒಂದು ಸಿನಿಮಾ ಮಾಡುವ ಪ್ಲಾನ್ ಮಾಡಿದ್ದರಂತೆ. ಆದ್ರೆ, ಆ ಆಸೆ ಬರಿ ಆಸೆಯಾಗಿಯೇ ಉಳಿದುಕೊಂಡಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗಿದ್ರೆ, ಯಾವ ಚಿತ್ರವನ್ನ ಮಾಡಲು ಯೋಚಿಸಿದ್ದರು.?<br /><br />Hd kumaraswamy was planned to do movie with rebel star ambareesh and nikhil kumar. but that project did not start.

Buy Now on CodeCanyon