ಮಗಳು ಜಾನಕಿ' ಬಾಳು ನಾಶ ಆಗಲು.. ಜಾನಕಿ ಗಂಡ ಸುಳ್ಳು ಹೇಳಲು ಚಂದು ಭಾರ್ಗಿ ನೇರ ಕಾರಣ ಅಂತ ಎಲ್ಲರ ಮುಂದೆ ನಿರಂಜನ್ ಸತ್ಯ ಹೊರ ಕಕ್ಕಿದ್ದಾರೆ. ನಿರಂಜನ್ ಬಿಚ್ಚಿಟ್ಟ ಸತ್ಯವನ್ನು ಕೇಳಿ ಜಾನಕಿ, ಚಂಚಲ ಮತ್ತು ತಾಯಿ ರಶ್ಮಿ ಆಘಾತಗೊಂಡಿದ್ದಾರೆ.<br /><br />TN Seetharam's 'Magalu Janaki' written update: Niranjan tells the truth about Chandu Bhargi.