Rebel star Ambareesh son Abhishek has remembered his Singapore childhood incident with father. <br /><br /> ಅಂಬರೀಶ್ ಅವರ ಮೇಲೆ ಇಟ್ಟಿದ್ದ ಪ್ರೀತಿ, ಅವರ ಅಂತ್ಯಕ್ರಿಯೆ ಸಮಯದಲ್ಲಿ ರಾಜ್ಯದ ಜನತೆ ತೋರಿದ ಗೌರವಕ್ಕೆ ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಧನ್ಯವಾದ ಅರ್ಪಿಸಿದ್ದಾರೆ. ಈ ವೇಳೆ ಭಾವುಕರಾಗಿ ಮಾತನಾಡಿದ ಅಭಿಷೇಕ್, ತಾಯಿ ಮುಖದಲ್ಲಿ ನಗು ತರಿಸುವ ಪ್ರಯತ್ನ ಮಾಡಿದ್ರು. ತಂದೆ ಜೊತೆಗಿನ ಕೆಲವು ಬಾಲ್ಯದ ನೆನಪುಗಳನ್ನ ಹಂಚಿಕೊಂಡು, ಸುಮಲತಾ ದುಃಖವನ್ನ ದೂರು ಮಾಡುವ ಕೆಲಸ ಮಾಡಿದ್ರು. ಅಂಬಿ ನಿಧನದ ನಂತರ ಅಭಿಷೇಕ್ ಮೊದಲ ಬಾರಿಗೆ ಮಾತನಾಡಿದರು. ಏನಂದ್ರು.?<br />