Darshan faces problem at Sweden also. Challenging star darshan starrer Yajamana movie song shooting video leaked in social media.<br /><br />ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಸಿನಿಮಾ ಸ್ವೀಡನ್ ನಲ್ಲಿ ಚಿತ್ರೀಕರಣ ಮಾಡುತ್ತಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನದಿಂದ ಶೂಟಿಂಗ್ ನಿಲ್ಲಿಸಿ, ಬೆಂಗಳೂರಿಗೆ ಬಂದಿದ್ದ ದರ್ಶನ್ ಅಂಬಿ ಅಪ್ಪಾಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.