ನಾನಾ ಕಾರಣಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ, ಕೆಲ ಜೆಡಿಎಸ್ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಭುಗಿಲೆದ್ದಿರುವ ಅಸಮಾಧಾನ ಮುಂತಾದ ವಿಷಯಗಳು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ, ಡಿಸೆಂಬರ್ 8, ಶನಿವಾರದಂದು ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಪರಿಹಾರ ಕಂಡುಕೊಳ್ಳಲು, ಶಾಸಕರ ಕೋಪವನ್ನು ಶಮನ ಮಾಡಲು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.<br /><br />HD Kumaraswamy to attend Congress Legislative Party meeting to be held on December 8 before winter session which will begin from December 10 in Belagavi. Congress wants HDK to address problems before the session.