Surprise Me!

Bigg boss kannada season 6 ; ಅಂಬಿ ನಿಧನದ ಸುದ್ದಿ ಕೇಳಿ ಕಣ್ಣೀರಿಟ್ಟ 'ಬಿಗ್ ಬಾಸ್' ಸ್ಪರ್ಧಿಗಳು

2018-12-03 112 Dailymotion

'ಬಿಗ್ ಬಾಸ್' ಮನೆಯಲ್ಲಿ ಇರುವ ಸದಸ್ಯರಿಗೆ ಸಹ ಈ ಸುದ್ದಿ ತಿಳಿಸಲಾಗಿದೆ. ಅಂಬರೀಶ್ ಅವರು ಕಳೆದ ಶನಿವಾರದಂದು ಇಹಲೋಕ ತ್ಯೆಜಿಸಿದ್ದು, ಒಂದು ವಾರದ ಬಳಿಕ 'ಬಿಗ್ ಬಾಸ್' ಸ್ಪರ್ಧಿಗಳಿಗೆ ಈ ವಿಷಯ ತಲುಪಿದೆ. ಅಂಬರೀಶ್ ವಿಧಿವಶರಾದ ಸುದ್ದಿ ಕೇಳಿದ ತಕ್ಷಣ ಎಲ್ಲ ಸ್ಪರ್ಧಿಗಳ ಕಣ್ಣೀರು ಹಾಕಿದ್ದಾರೆ. ಅಗಲಿದೆ ನಾಯಕನಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.<br /><br />This news is also reported to members of the 'Big Boss' family. Ambarish has left the world on Saturday, and it has been a week since 'Big Boss' competitors. Ambarish has been tired of all the contestants as soon as the news is heard and Bigg Boss Kannada 6 contestants condolences for actor Ambareesh.

Buy Now on CodeCanyon