ಇತರೆ ನಾಲ್ಕು ರಾಷ್ಟ್ರೀಯ ಪಕ್ಷಗಳಿಗಿಂತ ಬಿಜೆಪಿ ದೇಣಿಗೆ ಸಂಗ್ರಹಿಸಿ ಮೊದಲ ಸ್ಥಾನದಲ್ಲಿದೆ. ಕಳೆದ ಆರ್ಥಿಕ ವರ್ಷದಲ್ಲಿ ಒಂದು ಸಾವಿರ ಕೋಟಿ ರೂ ದೇಣಿಗೆ ಸಂಗ್ರಹಿಸಿದ್ದಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿದೆ.<br /><br />Collection over one thousand crores of rupees as party fund from various organizations and individuals, Bjp was in first place in fund rising in 2017-18