Unknown person threaten Congress senior leader Janardhana Poojary in social media. Voice record of this now viral in social media.<br /><br /><br />ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ನೀಡಿದ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಾಳಯದಲ್ಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡನೊಬ್ಬ ಜನಾರ್ಧನ ಪೂಜಾರಿಯನ್ನು ಎನ್ ಕೌಂಟರ್ ಮಾಡಿ ಕೊಲ್ಲಬೇಕೆಂದು ಹೇಳಿರುವ ವಾಯ್ಸ್ ಮೆಸೇಜ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.<br />