ರಾಯಚೂರು ಕ್ಷೇತ್ರದ ಸಂಸದ, ಕಾಂಗ್ರೆಸ್ ನಾಯಕ ಬಿ.ವಿ.ನಾಯಕ್ ಬಿಜೆಪಿ ಸೇರಲಿದ್ದಾರೆ?. ಹೌದು, 2019ರ ಲೋಕಸಭಾ ಚುನಾವಣೆ ಘೋಷಣೆಯಾದ ತಕ್ಷಣ ಅವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.<br /><br />Raichur MP and Congress leader B.V.Nayak may join BJP soon. He elected in 2017 Lok Sabha Election from Congress party. Will he get BJP ticket for 2019 election let's wait.