An internal survey of BJP tells, Brand Modi appears strong, but his party and various schemes introduced by his government fail to seek attention of people.<br /><br />ಬಿಜೆಪಿಯ ಆಂತರಿಕ ಸಮೀಕ್ಷೆಯೊಂದರ ಪ್ರಕಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಲವು ಯೋಜನೆಗಳು ಜನರಿಗೆ ತೃಪ್ತಿ ನೀಡದೆ ಇದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ.