ಈ ಬಾರಿ ಅವಧಿಗೂ ಮುನ್ನವೇ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2019ರ ಹರಾಜು ಪ್ರಕ್ರಿಯೆ ಬೆಂಗಳೂರಿನ ಬದಲಿಗೆ ಜೈಪುರದಲ್ಲಿ ನಡೆಸಲಾಗುತ್ತದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರದಂದು ಪ್ರಕಟಿಸಿದೆ.<br /><br />The Indian Cricket Board announced Monday that the auction of Indian Premier League 2019 will be held in Jaipur instead of Bangalore.