Rebel star of Kannada film industry and former Union minister Ambareesh was cremated with full state honors at the Kanteerava Studios. Today Ambareesh's 11th day rituals at Kanteerava Studio, Bengaluru <br /><br />ನಟ-ಮಾಜಿ ಸಚಿವ ಅಂಬರೀಶ್ (1952-2018) ನಿಧನರಾಗಿ 11 ದಿನಗಳು ಕಳೆದವು. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದೀಗ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ರ 11ನೇ ದಿನದ ಪುಣ್ಯ ತಿಥಿ<br />
