Chief minister H.D.Kumaraswamy has countered union minister Prakash Javadekar statement of earthquake in state politics that the coalition government is safe and strong. <br /><br />ಡಿಸೆಂಬರ್‌ನಲ್ಲಿ ಕರ್ನಾಟಕ ರಾಜಕೀಯದಲ್ಲಿ 'ಧಮಾಕಾ' ನಡೆಯಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಇದೊಂದು ಸತ್ತು ಹೋದ ವಿಚಾರ ಎಂದು ತಿರುಗೇಟು ನೀಡಿದ್ದಾರೆ.