According to Former Chief Minister and MLA of Badami Siddaramaiah Bagalkot district will not get minister post in Cabinet Expansion. District Congress leaders demand for minister post. <br /><br /> ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಮುಂದಿಡಲಾಗಿತ್ತು. ಆದರೆ, ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ.