Surprise Me!

ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ | Oneindia Kannada

2018-12-06 305 Dailymotion

Operation Kamala is not possible now for BJP. No Congress MLA will leave the party and joins hands with them, Siddaramaiah says in twitter. <br /><br />ಬೆಳಗಾವಿ ಅಧಿವೇಶನ ಮತ್ತು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಮೀಪಿಸುತ್ತಿರುವಂತೆಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಚರ್ಚೆ ಮತ್ತೆ ಕಾವು ಪಡೆದುಕೊಂಡಿದೆ. ಬೆಳಗಾವಿ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರ ಉರುಳಿ ಬೀಳಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅತ್ತ ಕಾಂಗ್ರೆಸ್- ಜೆಡಿಎಸ್ ಪಾಳಯದಲ್ಲಿ ಆಪರೇಷನಲ್ ಕಮಲದ ಭೀತಿ ಮೂಡಿದೆ.

Buy Now on CodeCanyon