Surprise Me!

the villain kannada movie : ದಿ ವಿಲನ್ ಸಿನಿಮಾ ಕೊನೆಗೆ ತಲುಪಿದ್ದು ಇಲ್ಲಿಗೆ..! | FILMIBEAT KANNADA

2018-12-06 194 Dailymotion

ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯದ 'ದಿ ವಿಲನ್' ಸಿನಿಮಾ ಯಶಸ್ವಿಯಾಗಿ ಅರ್ಧಶತಕ ಬಾರಿಸಿದೆ. ರಾಜ್ಯಾದ್ಯಂತ ಅತಿ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ಸಿನಿಮಾ ಬಹುತೇಕ ಥಿಯೇಟರ್ ನಲ್ಲಿ 50 ದಿನ ಪ್ರದರ್ಶನ ಕಂಡಿದೆ. ಈ ಸಂತಸವನ್ನ ನಟ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ಚಿತ್ರಕ್ಕೆ ಸಪೋರ್ಟ್ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.<br />Kannada actor, kiccha sudeep has taken his twitter account to wish the villain movie for 50 days celebration

Buy Now on CodeCanyon