Surprise Me!

ಅಂದು ಯಶ್ ಹೇಳಿದ್ದ ಒಂದೊಂದು ಮಾತು ಇಂದು ನಿಜ ಆಗ್ತಿದೆ..! | FILMIBEAT KANNADA

2018-12-07 2 Dailymotion

ರಾಕಿಂಗ್ ಸ್ಟಾರ್ ಯಶ್ ಇಂದು ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿದ್ದಾರೆ. ಹಿಂದಿ, ತೆಲುಗು, ತಮಿಳು ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಕೆಜಿಎಫ್ ಎಂಬ ದೊಡ್ಡ ಸಿನಿಮಾ ಮಾಡಿ, ಇಡೀ ಭಾರತವೇ ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ್ದಾರೆ.<br /><br />Kannada actor, rocking star yash achieved his goal what he told in siima 2015.

Buy Now on CodeCanyon