ಸೋಮವಾರಪೇಟೆ ತಾಲೂಕಿನ ಜಂಬೂರುವಿನಲ್ಲಿ ಶುಕ್ರವಾರ ನಡೆದ ಮನೆಯ ಪುನರ್ ನಿರ್ಮಾಣ ಕಾರ್ಯಕ್ರಮದ ವೇದಿಕೆಯಲ್ಲಿ ಅನುದಾನದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ - ಮುಖ್ಯಮಂತ್ರಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ನಡೆದಿದೆ.<br /><br />War of words between chief minister HD Kumaraswamy and Pratap Simha in Kodagu district, Somavarapet on Friday while speak about rain havok relief released by central government.